female student

ಪುಣೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು
ದೇಶ

ಪುಣೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು

ಹಾಸ್ಟೆಲ್‌ನಲ್ಲಿರುವ ಇತರ ವಿದ್ಯಾರ್ಥಿನಿಯರ ಫೋಟೋಗಳನ್ನು ಕ್ಲಿಕ್ಕಿಸಿ ತನ್ನ ಸ್ನೇಹಿತನಿಗೆ ಕಳುಹಿಸಿದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Women's day: ಕೃಷಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವ ಹೆಣ್ಣುಮಕ್ಕಳ ಸಂಖ್ಯೆ ಶೇ. 175ರಷ್ಟು ಹೆಚ್ಚಳ
ದೇಶ

Women's day: ಕೃಷಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವ ಹೆಣ್ಣುಮಕ್ಕಳ ಸಂಖ್ಯೆ ಶೇ. 175ರಷ್ಟು ಹೆಚ್ಚಳ

ಪ್ರಸ್ತುತ, ದೇಶದ 76 ಕೃಷಿ ಶಿಕ್ಷಣ ಸಂಸ್ಥೆಗಳು ಒಟ್ಟು 47,000 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ.

ಹೋಟೆಲ್ ಕೊಠಡಿಯಲ್ಲಿ ಐಐಟಿ-ಗುವಾಹಟಿ ವಿದ್ಯಾರ್ಥಿನಿ ಶವವಾಗಿ ಪತ್ತೆ!
ದೇಶ

ಹೋಟೆಲ್ ಕೊಠಡಿಯಲ್ಲಿ ಐಐಟಿ-ಗುವಾಹಟಿ ವಿದ್ಯಾರ್ಥಿನಿ ಶವವಾಗಿ ಪತ್ತೆ!

ಐಐಟಿ ಗುವಾಹಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ವಾರಾಣಸಿ: ಐಐಟಿ- ಬನಾರಸ್ ಹಿಂದೂ ವಿವಿ ವಿದ್ಯಾರ್ಥಿನಿಗೆ ಮುತ್ತಿಟ್ಟು ಕಿರುಕುಳ; ವಿವಸ್ತ್ರಗೊಳಿಸಿ ವಿಡಿಯೋ ಶೂಟ್!
ದೇಶ

ವಾರಾಣಸಿ: ಐಐಟಿ- ಬನಾರಸ್ ಹಿಂದೂ ವಿವಿ ವಿದ್ಯಾರ್ಥಿನಿಗೆ ಮುತ್ತಿಟ್ಟು ಕಿರುಕುಳ; ವಿವಸ್ತ್ರಗೊಳಿಸಿ ವಿಡಿಯೋ ಶೂಟ್!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ - ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ (ಐಐಟಿ-ಬಿಎಚ್‌ಯು) ವಿದ್ಯಾರ್ಥಿನಿಯನ್ನು ಬುಧವಾರ ರಾತ್ರಿ ಕ್ಯಾಂಪಸ್‌ನೊಳಗೆ ಮೂವರು ಅಪರಿಚಿತ ವ್ಯಕ್ತಿಗಳು ಬಲವಂತವಾಗಿ ಚುಂಬಿಸಿದ್ದಾರೆ ಮತ್ತು ವಿವಸ್ತ್ರಗೊಳಿಸಿದ್ದಾರೆ.

ಲಿಂಗಸುಗೂರು: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ; ಪ್ರಿನ್ಸಿಪಾಲ್ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪ
ರಾಜ್ಯ

ಲಿಂಗಸುಗೂರು: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ; ಪ್ರಿನ್ಸಿಪಾಲ್ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪ

ಪಟ್ಟಣದ ಖಾಸಗಿ ಪಿಯು ಕಾಲೇಜೊಂದರಲ್ಲಿ ಪ್ರಥಮ ಪಿಯು ವಿಜ್ಞಾನ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅದೇ ಕಾಲೇಜಿನ ವಸತಿನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಮಧ್ಯಾಹ್ನ ಪತ್ತೆಯಾಗಿದ್ದು, ಕಾಲೇಜಿನ ಪ್ರಾಂಶುಪಾಲರೆ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿ ಪೋಸ್ಕೊ ದೂರು ದಾಖಲಿಸಿದ್ದಾರೆ.