Fengal cyclone

FengalCyclone ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; Sandalwood ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ; BIMS ಆಸ್ಪತ್ರೆಯ ಇಬ್ಬರು ವೈದ್ಯರು ಸಾವು!

ಫೆಂಗಾಲ್ ಚಂಡಮಾರುತ: ಚೆನ್ನೈಯ 134 ಪ್ರದೇಶಗಳು ಜಲಾವೃತ, ಭಾರೀ ಮಳೆಗೆ 7 ಸಬ್ ವೇಗಳು ಬಂದ್
ಪಾಲಿಕೆಯು 329 ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಅವುಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

Fengal ಸೈಕ್ಲೋನ್ ಎಫೆಕ್ಟ್: ಪ್ರತಿಕೂಲ ಹವಾಮಾನ, ಶ್ರೀಲಂಕಾದಲ್ಲಿ 15 ಮಂದಿ ಸಾವು
450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

'ಫೆಂಗಲ್' : ತಮಿಳು ನಾಡು-ಪುದುಚೆರಿ ತೀರಕ್ಕೆ ಅಪ್ಪಳಿಸಲಿರುವ ಚಂಡಮಾರುತ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಪುದುಚೇರಿಗೆ ಸಮೀಪದಲ್ಲಿರುವ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ವಾಯುಭಾರ ಕುಸಿತವುಂಟಾಗಿ ಮಳೆ ಸುರಿಯಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ಮುಖ್ಯಸ್ಥ ಎಸ್.ಬಾಲಚಂದ್ರನ್ ಹೇಳಿದ್ದಾರೆ. ತೀವ್ರ ಚಂಡಮಾರುತವಾಗಿ ಗಂಟೆಗೆ 70ರಿಂದ 80 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಂಡಮಾರುತ ನೆಲೆಯಾಗುವ ಸಮಯದಲ್ಲಿ ಗಂಟೆಗೆ 90 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳುತ್ತಾರೆ.

