ರಾಜ್ಯFengal Cyclone: ಮಳೆ ಇದ್ದರೂ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ; ಪೋಷಕರು ಬೇಸರ
ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆ.