1999 ರ ಫೆರಾ ಉಲ್ಲಂಘನೆಯ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ನಡೆಸಿದ್ದು ವಿವಾದಾತ್ಮಕ ಶಸ್ತ್ರಾಸ್ತ್ರ ವಿತರಕ ಅಭಿಷೇಕ್ ವರ್ಮಾ ಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ..