ದೇಶJubilee Hills: ತೆಲುಗು ನಟ ಬಾಲಕೃಷ್ಣ ಮನೆ ಮುಂದೆ ಭೀಕರ ಅಪಘಾತ; ವೇಗವಾಗಿ ಬಂದ ಫೆರಾರಿ ಕಾರು ಹಲವು ವಾಹನಗಳಿಗೆ ಢಿಕ್ಕಿ!
ನಟ ನಂದಮೂರಿ ಬಾಲಕೃಷ್ಣ ಅವರ ನಿವಾಸದ ಬಳಿ ಕೆಂಪು ಬಣ್ಣದ ಫೆರಾರಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿ, ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.