ವಿದೇಶರಾಜಕೀಯ ರ್ಯಾಲಿ ವೇಳೆ ಈಕ್ವೆಡಾರ್ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಗುಂಡಿಕ್ಕಿ ಹತ್ಯೆ
ಕ್ಷಿಣ ಅಮೆರಿಕಾದ ಪಶ್ಚಿಮ ತೀರದಲ್ಲಿರುವ ಈಕ್ವೆಡಾರ್ ದೇಶದ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಅವರನ್ನು ನಿನ್ನೆ ಬುಧವಾರ ದೇಶದ ರಾಜಧಾನಿ ಕ್ವಿಟೊದಲ್ಲಿ ರಾಜಕೀಯ ರ್ಯಾಲಿಯೊಂದರಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಹೇಳಿದ್ದಾರೆ.