ದೇಶರಸಗೊಬ್ಬರ ಹಗರಣ: ಅಶೋಕ್ ಗೆಹ್ಲೊಟ್ ಸೋದರನ ಕಂಪೆನಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ, ದೇಶಾದ್ಯಂತ ಶೋಧ
ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಸೋದರನಿಗೆ ಸೇರಿದ ಆಸ್ತಿ ಮೇಲೆ ಬುಧವಾರ ದಾಳಿ ನಡೆಸಿದೆ. ದೇಶದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಮುಂದುವರಿಸಿದೆ.