ರಾಜಕೀಯ'ಮೀಮ್ಸ್ ಹಬ್ಬ': ಸುಳ್ಳು ಸುದ್ದಿ ಪ್ರಚಾರಕ್ಕೆ ಸೋಷಿಯಲ್ ಮೀಡಿಯಾ ಪ್ರಭಾವಿಗಳ ನೆರವು ಪಡೆಯಲು ರಾಜಕೀಯ ಪಕ್ಷಗಳ ತಂತ್ರ!
ಸಾರ್ವತ್ರಿಕ ಚುನಾವಣೆಗೆ ಪೂರ್ವಭಾವಿಯಾಗಿ, ರಾಜಕೀಯ ಪಕ್ಷಗಳು ಯುವ ಜನರನ್ನು ಹೆಚ್ಚೆಚ್ಚು ತಲುಪಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಮಾಡಲು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನ್ನು ಹೆಚ್ಚು ಬಳಸಿಕೊಳ್ಳುತ್ತಿವೆ.