festival

ವರ ಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ
ಭಗವಾನ್ ವಿಷ್ಣುವಿನ ಆಜ್ಞೆಯಂತೆ ಅಮೃತವನ್ನು ಪಡೆಯಲು ಸಮುದ್ರ ಮಂಥನ ಮಾಡಲು ರಾಕ್ಷಸರು ಹಾಗೂ ದೇವತೆಗಳು ಮಂದಾರ ಪರ್ವತವನ್ನು ಕಡೆಗೋಲಾಗಿ ಮಾಡಿಕೊಂಡು ವಾಸುಕಿಯ ಸಹಾಯದೊಂದಿಗೆ ಸಮುದ್ರವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯ ಜನನವಾಗಿ, ದೇವತೆಗಳನ್ನು ಅನುಗ್ರಹಿಸಿದ್ದಲ್ಲದೇ, ಮಹಾವಿಷ್ಣುವನ್ಬು ವರಿಸುತ್ತಾಳೆ.

ವರ ಮಹಾಲಕ್ಷ್ಮಿ ವ್ರತ ಆಚರಣೆ: ಎಲ್ಲೆಡೆ ಹಬ್ಬದ ಸಂಭ್ರಮ, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ವರ ಎಂದರೆ "ವರ" ಮತ್ತು "ಲಕ್ಷ್ಮಿ" ಎಂದರೆ "ಅದೃಷ್ಟ ಅಥವಾ ಸಂಪತ್ತು. ಎಂದರ್ಥ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಓಲೈಸುವ ಹಬ್ಬ ಇದಾಗಿದೆ.

ನಾಡಿನೆಲ್ಲೆಡೆ ಹೊಸ ವರ್ಷ 'ಯುಗಾದಿ' ಆಚರಣೆ: ದೇವಾಲಯಗಳಲ್ಲಿ ವಿಶೇಷ ಪೂಜೆ, ಮನೆಗಳಲ್ಲಿ ಹಬ್ಬದ ಸಂಭ್ರಮ
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ..

ಬೆಳಕಿನ ಹಬ್ಬ ದೀಪಾವಳಿ: ಐದು ದಿನಗಳ ಆಚರಣೆ ಏನು?ಹೇಗೆ?
ಭಾರತೀಯರಿಗೆ ಹಬ್ಬಗಳೆಂದರೆ ನಮ್ಮ ಸನಾತನ ಸಂಸ್ಕೃತಿಯ ಸಂಸ್ಕಾರ ಮತ್ತು ಸಂಪ್ರದಾಯಗಳ ಪ್ರತೀಕವಾಗಿದೆ. ಹಾಗೆ ನೋಡಿದರೆ, ಹಿಂದೂಗಳಿಗೆ ವರ್ಷದ 365 ದಿನವೂ ಒಂದಲ್ಲಾ ಒಂದು ಹಬ್ಬವೇ. ನಮ್ಮಲ್ಲಿ ಆಚರಿಸುವ ಪ್ರತಿಯೊಂದು ಹಬ್ಬಕ್ಕೂ ಅದರದೇ ಆದ ಪ್ರಾಕೃತಿಕ, ನೈಸರ್ಗಿಕ ಸಂಬಂಧಗಳಿದ್ದರೂ ಎಲ್ಲಾ ಹಬ್ಬಗಳೂ ಮನರಂಜನೆ ಜೊತೆಗೆ ಸಂಬಂಧಗಳನ್ನು ಬೆಸೆಸುವ ಕೊಂಡಿಗಳೇ ಆಗಿವೆ.

ಮಾಡಾಳು ಸ್ವರ್ಣಗೌರಿ
ನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು ನಂಬುವ ಮತ್ತು ಪರಮ ಭಕ್ತಿಯಿಂದ ಆರಾಧಿಸುವ ದೇವಾನು ದೇವತೆಗಳ ಸಂಖ್ಯೆಯೇ ಸುಮ

ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ: ಬರ, ಅಕಾಲಿಕ ಮಳೆ, ಬೆಲೆ ಏರಿಕೆಯ ನಡುವೆಯೂ ಹಬ್ಬದ ಆಚರಣೆ ಸಡಗರ
ಹಿಂದೂ ಧರ್ಮೀಯರ ಪವಿತ್ರ ದೊಡ್ಡ ಹಬ್ಬ ಗೌರಿ-ಗಣೇಶ ಚತುರ್ಥಿಯನ್ನು ಇಂದು ಸೋಮವಾರ ನಾಡಿನೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮನೆ-ಮನಗಳಲ್ಲಿ ಭಕ್ತಿಯ ಪೂಜೆ, ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ಸೇವೆ
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕೊಡಗಿನಲ್ಲೊಂದು ಕೋಮು ಸೌಹಾರ್ದತೆಯ ಕಥೆ: ಪುತ್ತರಿಯ ಸುಗ್ಗಿಯ ಹಬ್ಬ ಆಚರಿಸಿದ ಮುಸ್ಲಿಮ್ ಕುಟುಂಬ
ಮಡಿಕೇರಿಯ ಎಮ್ಮೆಮಡು ಗ್ರಾಮದಲ್ಲೊಂದು ಕೋಮು ಸೌಹಾರ್ದತೆಯ ನಡೆ ಕಂಡುಬಂದಿದ್ದು, ತಮ್ಮ ಹಿಂದಿನ ಪೀಳಿಗೆಯೊಂದಿಗೆ ಬೆಸೆದುಕೊಂಡಿರುವ ನಂಟಿನ ಕಥೆ ಹೇಳುತ್ತಿದೆ.

