Festival season

ಸಾಲು ಸಾಲು ಉದ್ಯೋಗ ಕಡಿತದ ನಡುವೆ Flipkart ಗೆ 2.5 ಲಕ್ಷ ಮಂದಿ ಹೊಸ ನೇಮಕ!
ಉದ್ಯೋಗಗಳು ದೇಶಾದ್ಯಂತ 7,000 ಕ್ಕೂ ಹೆಚ್ಚು ಸೌಲಭ್ಯಗಳನ್ನು ವ್ಯಾಪಿಸಿವೆ, ಇದರಲ್ಲಿ ಪೂರೈಸುವ ಕೇಂದ್ರಗಳು, ವಿಂಗಡಣೆ ಕೇಂದ್ರಗಳು ಮತ್ತು ಕೊನೆಯ ಮೈಲಿ ವಿತರಣಾ ಕಾರ್ಯಾಚರಣೆಗಳು ಸೇರಿವೆ.

ಈರುಳ್ಳಿ ಬೆಲೆ ಗಗನಕ್ಕೆ: ಗೌರಿ-ಗಣೇಶ ಹಬ್ಬದ ವೇಳೆ ಕೆಜಿಗೆ 100 ರೂ ತಲುಪುವ ಸಾಧ್ಯತೆ
ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಅವು ನಿರೀಕ್ಷಿತ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ.

ಸಾಲು ಸಾಲು ಹಬ್ಬ: ರಾಜ್ಯದ ವಿವಿಧ ಭಾಗಗಳಿಗೆ ನೈರುತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ
ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.

ಸಾಲು ಸಾಲು ಹಬ್ಬ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್'ಟಿಸಿಯಿಂದ ಹೆಚ್ಚುವರಿ ಬಸ್
ಅಕ್ಟೋಬರ್‌ನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿದೆ.

ಹಬ್ಬಗಳ ಸಂದರ್ಭ ಕೋವಿಡ್ ನಿಯಂತ್ರಿಸಲು 5 ಅಂಶಗಳ ತಂತ್ರ ಪಾಲಿಸಿ, ಸ್ಥಳೀಯ ನಿರ್ಬಂಧ ಹೇರಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಇನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದು, ಕೋವಿಡ್ ಮೂರನೇ ಅಲೆಯ ಭೀತಿ ಕೂಡ ಚಾಲ್ತಿಯಲ್ಲಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಬಿದ್ದರೆ ಸ್ಥಳೀಯ ನಿರ್ಬಂಧಗಳನ್ನು ಹೇರಿ ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಹಬ್ಬಗಳ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಹಬ್ಬಗಳ ಆಚರಣೆ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ...

ಹಬ್ಬ ಹರಿದಿನಗಳಲ್ಲಿ ಪ್ರಯಾಣ ದರ ಹೆಚ್ಚಿಸುವ ಖಾಸಗಿ ಬಸ್ಸು ನಿರ್ವಾಹಕರು
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ರೈಲುಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದಾರೆ. ರಜೆಯಲ್ಲಿ ಊರಿಗೆ...

