ಅಧಿಕಾರಿಗಳ ಮಾಹಿತಿ ಪ್ರಕಾರ ಬೆಂಗಳೂರು ನಗರದಿಂದ ದಾವಣಗೆರೆ, ಮೈಸೂರು, ಹುಬ್ಬಳ್ಳಿ, ತಿರುಪತಿ, ಶಿವಮೊಗ್ಗ ಮತ್ತು ಕಲಬುರಗಿಗೆ ಹೆಚ್ಚಿನ ಟಿಕೆಟ್ಗಳು ಬುಕ್ ಆಗಿವೆ.