Fever

3 ದಿನಗಳಿಂದ ಜ್ವರ ಕಡಿಮೆಯಾಗುತ್ತಿಲ್ಲವಾ? ಹಾಗಾದ್ರೆ, ಈ ಲಕ್ಷಣಗಳಿದ್ದರೆ ತಕ್ಷಣ ಆಸ್ಪತ್ರೆಗೆ ಹೋಗಿ!
ಆರೋಗ್ಯ

3 ದಿನಗಳಿಂದ ಜ್ವರ ಕಡಿಮೆಯಾಗುತ್ತಿಲ್ಲವಾ? ಹಾಗಾದ್ರೆ, ಈ ಲಕ್ಷಣಗಳಿದ್ದರೆ ತಕ್ಷಣ ಆಸ್ಪತ್ರೆಗೆ ಹೋಗಿ!

ಸಾಮಾನ್ಯ ಜ್ವರ 2-3 ದಿನದಲ್ಲಿ ಕಡಿಮೆಯಾಗುತ್ತದೆ. ಆದರೆ 3 ದಿನಕ್ಕಿಂತ ಹೆಚ್ಚು ಕಾಲ ಜ್ವರ ಇದ್ದರೆ ಅದನ್ನು ನಿರ್ಲಕ್ಷಿಸಬಾರದು. ಇದು ಡೆಂಗ್ಯೂ, ಟೈಫಾಯಿಡ್ ಇನ್ಯಾವುದೇ ಸೋಂಕಿನ ಲಕ್ಷಣವಾಗಿರಬಹುದು.! ಹಾಗಾಗಿ, ಯಾವ ಲಕ್ಷಣಗಳು ಕಾಣಿಸಿಕೊಂಡರೆ ಆಸ್ಪತ್ರೆಗೆ ಹೋಗಬೇಕು ಎನ್ನುವುದರ ಕುರಿತ ಮಾಹಿತಿ ಇಲ್ಲಿದೆ:

'ಭಾರತೀಯರು ಕ್ಯಾಡ್ಬರಿ ಜೆಮ್ಸ್‌ನಂತೆ Dolo-650 ತಿನ್ನುತ್ತಾರೆ': ವೈದ್ಯರೊಬ್ಬರ ಪೋಸ್ಟ್ ವೈರಲ್
ದೇಶ

'ಭಾರತೀಯರು ಕ್ಯಾಡ್ಬರಿ ಜೆಮ್ಸ್‌ನಂತೆ Dolo-650 ತಿನ್ನುತ್ತಾರೆ': ವೈದ್ಯರೊಬ್ಬರ ಪೋಸ್ಟ್ ವೈರಲ್

ಭಾರತದಲ್ಲಿ ವೈದ್ಯರು ಸಾಮಾನ್ಯವಾಗಿ ಜ್ವರ, ತಲೆನೋವು, ದೇಹದ ನೋವು ಮತ್ತು ಸೌಮ್ಯ ನೋವುಗಳಿಗೆ ಡೋಲೋ-650 ಅನ್ನು ಶಿಫಾರಸು ಮಾಡುತ್ತಾರೆ.

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್​​ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?
ರಾಜ್ಯ

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್​​ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?

ನಗರದ ಹಲವಾರು ಆಸ್ಪತ್ರೆಗಳಲ್ಲಿ ಹೊಟ್ಟೆ ನೋವು ಹಾಗೂ ಇತರೆ ಸೋಂಕು ಸಮಸ್ಯೆಗಳಿಂದ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.

ಬದಲಾದ ವಾತಾವರಣ: ಆರೋಗ್ಯ ರಕ್ಷಣೆಗೆ ಇಲ್ಲಿವೆ ಕೆಲವು ಸಲಹೆ...
ಆರೋಗ್ಯ

ಬದಲಾದ ವಾತಾವರಣ: ಆರೋಗ್ಯ ರಕ್ಷಣೆಗೆ ಇಲ್ಲಿವೆ ಕೆಲವು ಸಲಹೆ...

ಮಳೆಗಾಲದಲ್ಲಿ ಸಾಮಾನ್ಯವಾಗಿ ನಿಂತ ನೀರು ಸೊಳ್ಳೆಗಳ ಸಂತಾನೋತ್ಪತ್ತಿಗೆ ಸ್ಥಳವಾಗುತ್ತದೆ. ಇದು ಚಿಕೂನ್‌ಗುನ್ಯಾ ಮತ್ತು ಲೆಪ್ಟೊಸ್ಪೈರೋಸಿಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ.

ಜ್ವರ, BP; ಉತ್ತರ ಪ್ರದೇಶದಲ್ಲಿ 13 ಮಂದಿ ಚುನಾವಣಾ ಸಿಬ್ಬಂದಿ ಸಾವು!
ದೇಶ

ಜ್ವರ, BP; ಉತ್ತರ ಪ್ರದೇಶದಲ್ಲಿ 13 ಮಂದಿ ಚುನಾವಣಾ ಸಿಬ್ಬಂದಿ ಸಾವು!

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ 13 ಮಂದಿ ಸಿಬ್ಬಂದಿ ಜ್ವರ, ಬಿಪಿಯಿಂದ ಸಾವನ್ನಪ್ಪಿದ್ದಾರೆ.

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು
ರಾಜ್ಯ

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು

ಹವಾಮಾನ ಬದಲಾದಂತೆ ಜನರಲ್ಲಿ ವೈರಲ್ ಸೋಂಕುಗಳು ಹೆಚ್ಚಾಗುತ್ತಿದ್ದು, ಈ ಸೋಂಕು ವರ್ಷವಿಡೀ ಕಾಡಲಿದೆ ಎಂದು ವೈದ್ಯರು ಹೇಳಿದ್ದಾರೆ.

ತೀವ್ರ ಜ್ವರ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ರಾಜ್ಯ

ತೀವ್ರ ಜ್ವರ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಮಳೆ, ಚಳಿ ಗಾಳಿ: ಬೆಂಗಳೂರಿನಲ್ಲಿ ಜ್ವರ, ಡೆಂಗ್ಯೂ ಪ್ರಕರಣಗಳ ಹೆಚ್ಚಳ!
ರಾಜ್ಯ

ಮಳೆ, ಚಳಿ ಗಾಳಿ: ಬೆಂಗಳೂರಿನಲ್ಲಿ ಜ್ವರ, ಡೆಂಗ್ಯೂ ಪ್ರಕರಣಗಳ ಹೆಚ್ಚಳ!

ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸಹ ಧಾರಾಕಾರ ಮಳೆ, ಮೋಡ ಕವಿದ ವಾತಾವರಣ, ಶೀತ ಹೀಗಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ, ಜ್ವರ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಬರುತ್ತಿವೆ. 

ಶೀತ, ನೆಗಡಿ, ಕೆಮ್ಮು, ಜ್ವರ ಎಂದು ಹೇಳದೆ ಕೇಳದೆ ಆ್ಯಂಟಿಬಯಾಟಿಕ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸಿ: ಐಎಂಎ ಸಲಹೆ
ರಾಜ್ಯ

ಶೀತ, ನೆಗಡಿ, ಕೆಮ್ಮು, ಜ್ವರ ಎಂದು ಹೇಳದೆ ಕೇಳದೆ ಆ್ಯಂಟಿಬಯಾಟಿಕ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸಿ: ಐಎಂಎ ಸಲಹೆ

ಮಾರ್ಚ್ ತಿಂಗಳ ಆರಂಭದಲ್ಲಿ ಬಿಸಿಲು, ಹವಾಮಾನದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದಂತೆ ನೆಗಡಿ, ಕೆಮ್ಮು, ಶೀತ, ಜ್ವರ ಕೂಡ ಸಾಮಾನ್ಯವಾಗಿದೆ. ಜ್ವರ, ಶೀತ, ನೆಗಡಿ ಎಂದು ಜನರು ತಮ್ಮಷ್ಟಕ್ಕೆ ಮೆಡಿಕಲ್ ಗೆ ಹೋಗಿ ಮಾತ್ರೆಗಳನ್ನು ಖರೀದಿಸಿ ಮನೆಗೆ ತಂದು ಸೇವಿಸುತ್ತಾರೆ.