ಸಿನಿಮಾ ಸುದ್ದಿಚೆನ್ನೈ: ಖ್ಯಾತ ಚಿತ್ರ ನಿರ್ದೇಶಕ ಮಣಿ ರತ್ನಂ ಆಸ್ಪತ್ರೆಗೆ ದಾಖಲು
ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದಕ್ಕೆ ಮಣಿರತ್ನಂ ಇಂದು ದಾಖಲಾಗಿದ್ದಾರೆ. ಆದರೆ, ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.