Fever

ಜ್ವರ ಬಂದಿದೆಯೇ, ಅಪಾರ್ಟ್ ಮೆಂಟ್ ಒಳಗೆ ಬರಬೇಡಿ: ನಿವಾಸಿಗಳಿಗೆ ಅಸೋಸಿಯೇಷನ್ ಆದೇಶ!
ಕೊರೋನಾ ವೈರಸ್ ಭೀತಿ ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಭೀತಿಯನ್ನುಂಟುಮಾಡಿರುವುದು ಮಾತ್ರವಲ್ಲದೆ 38 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ತಾಪಮಾನ ಹೊಂದಿರುವ ಜನರನ್ನು ಅಪಾರ್ಟ್ ಮೆಂಟ್ ಆವರಣದೊಳಗೆ ಬರಲು ಬಿಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಜ್ವರ, ಕೆಮ್ಮು ಇದ್ದರೆ ಬರಬೇಡಿ: ತಿರುಪತಿ, ತಿರುಮಲ ದೇಗುಲ
ಕೊರೋನಾ ವೈರಸ್ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ಕೆಮ್ಮು, ನೆಗಡಿ, ಜ್ವರ ಇದ್ದರೆ ತಿರುಮಲಕ್ಕೆ ಬರಬೇಡಿ ಎಂದು ದೇಗುಲದ ಆಡಳಿತ ಮಂಡಳಿ ಜನತೆ ಬಳಿ ಮನವಿ ಮಾಡಿಕೊಂಡಿದೆ.

ಬೆಳಗಾವಿ: ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗು ಸಾವು
ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮಕ್ಕಳಿಗೆ ಜ್ವರ ಬಂದಾಗ ಏನು ಮಾಡಬೇಕು? ಪ್ರಥಮ ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ...
ವಾತಾವರಣ ಬದಲಾದಂತೆ ಮಕ್ಕಳಿಗೆ ಜ್ವರ, ನೆಗಡಿ ಹಾಗೂ ಕೆಮ್ಮು ಬರುವುದು ಸಾಮಾನ್ಯ. ಮಕ್ಕಳಿಗೆ ಬರುವಂತಹ ಜ್ವರ ಕಾಳಜಿ ವಹಿಸದೇ ಹೋದಲ್ಲಿ ಅದು ಗಂಭೀರ ಸ್ವರೂಪವನ್ನೂ ಪಡೆದುಕೊಳ್ಳುತ್ತದೆ. ಕೆಲವು ಜ್ವರ ಸಣ್ಣ ಪ್ರಮಾಣದ ವೈರಸ್ ಗಳಿಂದ ಬರುತ್ತದೆ.

ಬೆಳಗಾವಿ: ಅನಾರೋಗ್ಯವಿದ್ದರೂ ಸಿಗದ ರಜೆ; ಪ್ರಯಾಣಿಕರಿದ್ದ ಬಸ್ ಅನ್ನು ಆಸ್ಪತ್ರೆ ಬಳಿ ಬಿಟ್ಟು ಚಾಲಕ ಅಡ್ಮಿಟ್
ಜ್ವರದಿಂದ ಬಳಲುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಕಲನಿಗೆ ಮೇಲಧಿಕಾರಿಗಳು ರಜೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಪ್ರಯಾಣಿಕರಿದ್ದ ಬಸ್ ಸಮೇತ ..

ನಟ ಶಿವರಾಜ್ ಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲು
ತೀವ್ರ ಜ್ವರದಿಂದ ಬಳಲುತ್ತಿರುವ ನಟ ಡಾ. ಶಿವರಾಜ್ ಕುಮಾರ್ ನಗರದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ..

ಸಣ್ಣ ಜ್ವರ ಬಂದರೂ ನಿರ್ಲಕ್ಷ್ಯ ಬೇಡ, ಎಚ್1ಎನ್1 ಆಗಿರುವ ಸಾಧ್ಯತೆ!
ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಸಾಂಕ್ರಾಮಿತ ರೋಗಗಳ ದಾಳಿ ಹೆಚ್ಚಾಗಿದ್ದು, ಮಹಾಮಾರಿ ಎಚ್ 1 ಎನ್ 1, ಚಿಕುನ್ ಗುನ್ಯಾ ಹಾಗೂ ಡೆಂಘೀ ಜ್ವರಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗಿದೆ.

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗೆ ಅನಾರೋಗ್ಯ
ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ...

ಡೆಂಗ್ಯು ಜ್ವರದಿಂದ ಸರ್ಕಾರಿ ನಿವೃತ್ತ ವಕೀಲ ಜನಾರ್ದನ್ ಸಾವು?
ಸರ್ಕಾರದ ಪರ ಪ್ರಮುಖ ಕೇಸುಗಳಲ್ಲಿ ವಕಾಲತ್ತು ವಹಿಸಿದ್ದ ನಗರದ ನ್ಯಾಯವಾದಿಯೊಬ್ಬರು ನಿನ್ನೆ...

