ದೇಶಭಾರತದ ಹೆಬ್ಬಾಗಿಲು 'ಗೇಟ್ವೇ ಆಫ್ ಇಂಡಿಯಾ'ದಲ್ಲಿ ಕೆಲವು ಬಿರುಕು: ಕೇಂದ್ರ ಸರ್ಕಾರ ಮಾಹಿತಿ
ಭಾರತದ ಹೆಬ್ಬಾಗಿಲು ಎಂಬ ಖ್ಯಾತಿ ಪಡೆದಿರುವ ವಾಣಿಜ್ಯ ನಗರಿ ಮುಂಬೈನ ಗೇಟ್ವೇ ಆಫ್ ಇಂಡಿಯಾದ ಮೇಲ್ಮೈಯಲ್ಲಿ ಕೆಲವು ಬಿರುಕುಗಳು ಕಂಡುಬಂದಿವೆ. ಆದರೆ ಒಟ್ಟಾರೆ ಕಟ್ಟಡ ಉತ್ತಮ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಎಂದು ಸೋಮವಾರ ಸಂಸತ್ತಿಗೆ ಮಾಹಿತಿ ನೀಡಲಾಯಿತು.