ಕ್ರೀಡೆಚೆಸ್ ವಿಶ್ವಕಪ್ನ ರನ್ನರ್ ಅಪ್ ಪ್ರಜ್ಞಾನಂದಗೆ ಭರ್ಜರಿ ಸ್ವಾಗತ: ಕಾರು ಉಡುಗೊರೆ ನೀಡಿದ ಮಹೀಂದ್ರಾ!
ಚೆಸ್ ವಿಶ್ವಕಪ್ನ ರನ್ನರ್ ಅಪ್ ಆಗಿರುವ ಆರ್. ಪ್ರಜ್ಞಾನಂದ ಭಾರತಕ್ಕೆ ವಾಪಸ್ ಆಗಿದ್ದು, ಅವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ದೊರೆತಿರುವಂತೆಯೇ ಮಹೀಂದ್ರಾ ಸಂಸ್ಥೆಯಿಂದಲೂ ವಿಶೇಷ ಉಡುಗೊರೆ ದೊರೆತಿದೆ.