ರಾಜ್ಯನಮ್ಮ ಮೆಟ್ರೋದಲ್ಲಿ ಟಿಕೆಟ್ ರಹಿತ ಪ್ರಯಾಣ, ಅಪಾಯಕಾರಿ ಸ್ಟಂಟ್: ವಿದೇಶಿ ಯೂಟ್ಯೂಬರ್ ವಿರುದ್ಧ ದೂರು
ಟಿಕೆಟ್ ರಹಿತವಾಗಿ ಪ್ರಯಾಣಿಸಿ ಕೆಆರ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಎಎಫ್ಸಿ ಗೇಟ್ ಬಳಿ ಟರ್ನ್ಸ್ಟೈಲ್ನಿಂದ ಜಿಗಿದ ಸೈಪ್ರಸ್ ಮೂಲದ ಜನಪ್ರಿಯ ಯೂಟ್ಯೂಬರ್ ವಿರುದ್ಧ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದೆ.