ದೇಶDelhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!
ನೋಟಿಸ್ ಪಡೆದ ಪ್ರಮುಖರಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದ್ದಾರೆ.