ರಾಜ್ಯಸಾಂಪ್ರದಾಯಿಕ ವಿಧಾನ ಹೋಯ್ತು, ಈಗ ಹೊಲ-ಗದ್ದೆಗಳಲ್ಲಿ ಮೀನುಗಾರಿಕೆ ಶುರುವಾಯ್ತು!
ಬಹುತೇಕ ಮೀನುಗಾರಿಕೆ ಎಲ್ಲಿ ನಡೆಯುತ್ತೆ..? ನಾವು ನೀವು ಕೇಳಿದಂತೆ, ನೋಡಿದಂತೆ ಹಳ್ಳ-ಕೊಳ್ಳ, ಕಾಲುವೆ, ನದಿ, ಸಾಗರ, ಕೆರೆ, ನೀರಿನ ಹೊಂಡ ಇತ್ಯಾದಿಗಳಲ್ಲಿ ನಡೆಯುತಿತ್ತು. ಆದರೆ ಬದಲಾದ ಕಾಲದಲ್ಲಿ ಈಗ ಹೊಲಗದ್ದೆಗಳಲ್ಲಿನ ವಿಶಾಲ ತೆರೆದ ಮೈದಾನದಲ್ಲಿ ಮೀನುಗಾರಿಕೆ ಮಾಡಬಹುದಂತೆ..!