ಕ್ರೀಡೆಫಿಫಾ ವಿಶ್ವಕಪ್ 2022: ನಾಲ್ಕು ಬಾರಿ ಚಾಂಪಿಯನ್ ಜರ್ಮನಿಗೆ ಶಾಕ್ ನೀಡಿದ ಜಪಾನ್; 2-1 ಗೋಲುಗಳೊಂದಿಗೆ ಗೆಲುವು
ಖಲೀಫಾ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಫಿಫಾ ವಿಶ್ವಕಪ್ನ ಇ ಗುಂಪಿನ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ನ್ನು ಜರ್ಮನಿಯನ್ನು 2-1 ಗೋಲುಗಳಿಂದ ಸೋಲಿಸಿದ ಜಪಾನ್, ಅದ್ಭುತವಾಗಿ ಕಾಂಬ್ಯಾಕ್ ಮಾಡಿತು.