FIFA World cup 2018

ಫಿಫಾ ವಿಶ್ವಕಪ್ 2018: ಕ್ರೊಯೇಷಿಯಾ ವಿರುದ್ಧ ಸೋತ ಅರ್ಜೇಂಟಿನಾ ಮುಂದಿನ ಹಂತಕ್ಕೆ ಡೌಟ್!
ಫಿಫಾ ವಿಶ್ವಕಪ್ ಗೆಲ್ಲಬೇಕು ಎಂಬ ಹೆಬ್ಬಯಕೆ ಹೊಂದಿದ್ದ ಫುಟ್ಬಾಲ್ ಜಗತ್ತಿನ ಖ್ಯಾತ ಆಟಗಾರ ಅರ್ಜೇಂಟಿನಾ ಲಿಯೋನಲ್ ಮೆಸ್ಸಿ ಕನಸು ಭಗ್ನಗೊಂಡಿದೆ...

ಫಿಫಾ ವಿಶ್ವಕಪ್ 2018: ಡೆನ್ಮಾರ್ಕ್-ಆಸ್ಟ್ರೇಲಿಯಾ ಪಂದ್ಯ ಡ್ರಾ, ಪೆರು ವಿರುದ್ಧ ಗೆದ್ದ ಫ್ರಾನ್ಸ್
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಡೆನ್ಮಾರ್ಕ್ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಪೆರು ವಿರುದ್ಧ ಫ್ರಾನ್ಸ್ ಐತಿಹಾಸಿಕ ಗೆಲುವು ದಾಖಲಿಸಿದೆ...

ಫಿಫಾ ವಿಶ್ವಕಪ್ 2018: ಇರಾನ್ ವಿರುದ್ಧ ಸ್ಪೇನ್‌ಗೆ ಭರ್ಜರಿ ಗೆಲುವು
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಬಿ ಗುಂಪಿನ ಪಂದ್ಯದಲ್ಲಿ ಇರಾನ್ ವಿರುದ್ಧ ಸ್ಪೇನ್ ಗೆಲುವು ಸಾಧಿಸಿದೆ...

ಫೀಫಾ ವಿಶ್ವಕಪ್ 2018: ಲೈವ್ ನೀಡುತ್ತಿದ್ದ ಪತ್ರಕರ್ತೆಗೆ ಮುತ್ತು ನೀಡಿ ಅಸಭ್ಯ ವರ್ತನೆ!
ವಿಶ್ವಕಪ್ ಫುಟ್ಬಾಲ್ ಟೂರ್ನಿಯ ವೇಳೆ ಸುದ್ದಿವಾಹಿನಿಗೆ ನೇರಪ್ರಸಾರದಲ್ಲಿ ಮಾಹಿತಿ ನೀಡುತ್ತಿದ್ದ ಕೊಲಂಬಿಯಾ ಮೂಲದ ಪತ್ರಕರ್ತೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ಫಿಫಾ ವಿಶ್ವಕಪ್ 2018: ಪಂದ್ಯವೊಂದರಲ್ಲಿ ಗೆಲುವು ಸಾಧಿಸಿದ ಮೊದಲ ಆಫ್ರಿಕನ್ ರಾಷ್ಟ್ರ ಸೆನೆಗಲ್!
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಪಂದ್ಯವನ್ನು ಗೆಲ್ಲುವ ಮೂಲಕ ಮೊದಲ ಆಫ್ರಿಕನ್ ರಾಷ್ಟ್ರ ಎಂಬ ಖ್ಯಾತಿಗೆ ಸೆನೆಗಲ್ ಭಾಜನವಾಗಿದೆ.

ಫಿಫಾ ವಿಶ್ವಕಪ್ 2018: ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿದ ಸೆನೆಗಲ್ ಅಭಿಮಾನಿಗಳು!
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಪೊಲ್ಯಾಂಡ್ ವಿರುದ್ಧ ತಮ್ಮ ತಂಡ ಗೆಲುವು ಸಾಧಿಸಿದ ಖುಷಿಯಲ್ಲಿ ಸೆನೆಗಲ್ ತಂಡದ ಅಭಿಮಾನಿಗಳು...

ಫೀಫಾ ವಿಶ್ವಕಪ್ 2018: ಸೌದಿ ಅರೇಬಿಯಾ ವಿರುದ್ಧ ಉರುಗ್ವೆಗೆ ಗೆಲುವು
ಫೀಫಾ ವಿಶ್ವಕಪ್ 2018 ರ ಜೂ,20 ರಂದು ನಡೆದ ಉರುಗ್ವೆ- ಸೌದಿ ಅರೇಬಿಯಾ ನಡುವಿನ ಪಂದ್ಯದಲ್ಲಿ ಉರಿಗ್ವೆ ತಂಡ ಸೌದಿ ಅರೇಬಿಯಾ ತಂಡವನ್ನು ಮಣಿಸಿದೆ.

ಫೀಫಾ ವರ್ಲ್ಡ್ ಕಪ್ 2018: ಮೊರಾಕೊ ವಿರುದ್ಧ ಪೋರ್ಚುಗಲ್ ಗೆ 1-0 ಅಂತರದ ಗೆಲುವು
ಫೀಫಾ ವರ್ಲ್ಡ್ ಕಪ್ 2018 ರ ಜೂ.20 ರಂದು ನಡೆದ ಪೋರ್ಚುಗಲ್-ಮೊರಾಕೊ ನಡುವಿನ ಪಂದ್ಯದಲ್ಲಿ ಪೋರ್ಚುಗಲ್ ತಂಡ 1-0 ಅಂತರದಿಂದ ಮೊರಾಕೊ ತಂಡವನ್ನು ಪರಾಭವಗೊಳಿಸಿದೆ.

ಫೀಫಾ ವಿಶ್ವಕಪ್ : ಮೆಸ್ಸಿ, ರೊನಾಲ್ಡೊ ಯಾರೂ ಇಲ್ಲ, ಸ್ವಂತ ಗೋಲುಗಳ ಟ್ರೆಂಡ್ ಸೃಷ್ಟಿ
ಫೀಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಆರಂಭವಾಗಿ ಒಂದು ವಾರ ಕಳೆದಿದ್ದು, ಈಗಾಗಲೇ ಐದು ಸ್ವಂತ ಗೋಲುಗಳು ದಾಖಲಾಗಿವೆ. ಇನ್ನೂ 47 ಪಂದ್ಯಗಳು ಬಾಕಿ ಉಳಿದಿದ್ದು, 1998ರಲ್ಲಿ ಫ್ರಾನ್ಸ್ ದಾಖಲಿಸಿದ್ದ 6 ಸ್ವಂತ ಗೋಲುಗಳ ದಾಖಲೆ ಅಳಿಸುವ ಸಾಧ್ಯತೆಗಳು ಕಂಡುಬರುತ್ತಿವೆ.

