FIFA World cup 2018

ಬೇಕಿತ್ತಾ... ಲೈವ್ ವೇಳೆ ಮುತ್ತುಕೊಡಲು ಬಂದವನ ತರಾಟಗೆ ತೆಗೆದುಕೊಂಡ ಬ್ರೆಜಿಲ್ ಪತ್ರಕರ್ತೆ!
ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಗೆ ಮುತ್ತು ನೀಡಿ ಅಸಭ್ಯವಾಗಿ ವರ್ತಿಸಿದ್ದ ದುಷ್ಕರ್ಮಿ ಕುರಿತ ಸುದ್ದಿ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ನಡೆದಿದ್ದು, ಈ ಬಾರಿ ಪತ್ರಕರ್ತೆಯೇ ದುಷ್ಕರ್ಮಿಯ ಮಾನ ಹರಾಜು ಹಾಕಿದ್ದಾಳೆ.

ಅಬ್ಬಾ.. ಅಪನ್ನನ್ನೇ ಮೀರಿಸುವಂತಿದ್ದಾನೆ ಜೂನಿಯರ್ ರೊನಾಲ್ಡೋ!
ಸಾಮಾನ್ಯವಾಗಿ ಖ್ಯಾತನಾಮ ಕ್ರೀಡಾಪಟುಗಳಿಗೆ ದೊರೆತ ಕೀರ್ತಿ ಅವರ ಮಕ್ಕಳಿಗೆ ಸಿಗುವುದಿಲ್ಲ. ಇದಕ್ಕೆ ಸಾಕಷ್ಟು ಖ್ಯಾತನಾಮ ಕ್ರೀಡಾಪಟುಗಳು ಮತ್ತು ಅವರ ಮಕ್ಕಳು ಉದಾಹರಣೆಯಂತಿದೆ.

ವಿಶ್ವಕಪ್ ಫುಟ್ಬಾಲ್: ಈಜಿಪ್ಟ್ ವಿರುದ್ಧ ಸೌದಿ ಅರೇಬಿಯಾಗೆ 2-1 ಅಂತರದ ಜಯ
ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಎ ಗುಂಪಿನ ಪಂದ್ಯದಲ್ಲಿ ಸೋಮವಾರ ಸೌದಿ ಅರೇಬಿಯಾ ಎದುರಾಳಿ ಈಜಿಫ್ಟ್ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿದೆ.

ಫಿಫಾ ವಿಶ್ವಕಪ್: ಉರುಗ್ವೆ ಎದುರು ಮಣಿದ ರಷ್ಯಾ, 3-0 ಅಂತರದಿಂದ ಸೋಲುಂಡ ಅತಿಥೇಯರು
ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಸೋಮವಾರದ ಪಂದ್ಯದಲ್ಲಿ ಆತಿಥೇಯ ರಷ್ಯಾ ಮತ್ತು ಉರುಗ್ವೆ ಎದುರಾಗಿದ್ದು ಉರುಗ್ವೆ ರಷ್ಯಾವನ್ನು 3-0 ಅಂತರದಿಂದ ಮಣಿಸಿದೆ.

ಫೀಫಾ ವಿಶ್ವಕಪ್ 2018: ಪೋಲ್ಯಾಂಡ್ ವಿರುದ್ಧ ಕೊಲಂಬಿಯಾಗೆ 3-0 ಅಂತರದ ಭರ್ಜರಿ ಜಯ
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ 2018ರ ಟೂರ್ನಿಯಲ್ಲಿ ಪೊಲ್ಯಾಂಡ್ ತಂಡವನ್ನು 3-0 ಅಂತರದಲ್ಲಿ ಮಣಿಸಿದ ಕೊಲಂಬಿಯಾ ತಂಡ ತನ್ನ ನಾಕೌಟ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಫೀಫಾ ವಿಶ್ವಕಪ್ 2018: ಮುಂದಿನ ಹಂತಕ್ಕೆ ಹೋದವರು ಯಾರು? ಮನೆಕಡೆ ಮುಖಮಾಡಿದ ತಂಡಗಳು ಯಾವುವು?
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ನಿರ್ಣಾಯಕ ಹಂತದತ್ತ ಮುಖಮಾಡಿದ್ದು, ಗ್ರೂಪ್ ಸ್ಟೇಜ್ ಪಂದ್ಯಗಳು ಮುಕ್ತಾಯವಾಗುತ್ತಿವೆ. ಈ ಹಂತದಲ್ಲಿ ಮುಂದಿನ ಹಂತಕ್ಕೆ ಹೋದ ಮತ್ತು ಟೂರ್ನಿಯಿಂದ ಹೊರಬಿದ್ದ ತಂಡಗಳ ಮಾಹಿತಿ ಇಂತಿದೆ.

ಫೀಫಾ ವಿಶ್ವಕಪ್ 2018: ಫುಟ್ಬಾಲ್ ನಲ್ಲಿ ಹೀಗೂ ಮಾಡಬಹುದಾ?
ಫುಟ್ಬಾಲ್ ನಲ್ಲಿ ಗೋಲ್ ಕೀಪರ್ ಕೈಯಲ್ಲಿರುವ ಚೆಂಡನ್ನು ಕಸಿಯುವುದು ನಿಯಮ ಬಾಹಿರವೇ ಅಥವಾ ಇದೂ ಕ್ರೀಡೆಯ ಒಂದು ಭಾಗವೇ...!

ಫಿಫಾ ವಿಶ್ವಕಪ್: ಜಪಾನ್-ಸೆನೆಗಲ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯ
ಭಾನುವಾರ ನಡೆದ ಫಿಫಾ ವಿಶ್ವಕಪ್ ಫುಟ್ಬಾಲ್ ಎಚ್ ಗುಂಪಿನ ಪಂದ್ಯದಲ್ಲಿ ಜಪಾನ್ ಮತ್ತು ಸೆನೆಗಲ್ ಸಮಬಲದ ಹೋರಾಟದೊಡನೆ ಡ್ರಾ ಸಾಧ್ಸಿಇಕೊಂಡಿದೆ.

ನಂಬರ್ 1 ಯಾರು? ಲಿಯೋನಲ್ ಮೆಸ್ಸಿ ಹೇಳಿದ್ದೇನು ಗೊತ್ತಾ?
ರಷ್ಯಾದಲ್ಲಿ ಫೀಫಾ ವಿಶ್ವಕಪ್ ಟೂರ್ನಿ ಆರಂಭವಾದಂತೆಯೇ ಇತ್ತ ಫುಟ್ಬಾಲ್ ವಲಯದಲ್ಲಿ ಮತ್ತೆ ನಂಬರ್ ಫುಟ್ಬಾಲ್ ಆಟಗಾರ ಯಾರು ಎಂಬ ವಿಚಾರದ ಕುರಿತು ಭಾರಿ ಚರ್ಚೆಗಳು ಏಳುತ್ತಿವೆ.

