ರಾಜ್ಯಫಿಫಾ ವಿಶ್ವಕಪ್ ಫುಟ್ಬಾಲ್: ಹೋಟೆಲ್, ಕ್ಲಬ್, ಬಾರ್, ರೆಸ್ಟೋರೆಂಟ್ ವ್ಯಾಪಾರದ ಅವಧಿ ವಿಸ್ತರಿಸಿದ ಬೆಂಗಳೂರು ಪೊಲೀಸ್
ಕತಾರ್ ವಿಶ್ವಕಪ್ ಫೀವರ್ ಬೆಂಗಳೂರಿಗೂ ತಟ್ಟಿದ್ದು ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ಬೆಂಗಳೂರು ಪೊಲೀಸರು ನಗರದಲ್ಲಿನ ತಿಂಡಿ-ತಿನಿಸು ವ್ಯಾಪಾರದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.