ದೇಶನಾಳೆ ಐದನೇ ಹಂತದ ಚುನಾವಣೆ: ಸೋನಿಯಾ, ರಾಹುಲ್, ರಾಜನಾಥ್ ಮತ್ತಿತರರ ಭವಿಷ್ಯ ನಿರ್ಧಾರ
ದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.