ದೇಶ'ದೆಹಲಿ ಚಲೋ' ಪ್ರತಿಭಟನೆ ತೀವ್ರ: ರೈತರು-ಸರ್ಕಾರದ ನಡುವೆ ಇಂದು 5ನೇ ಸುತ್ತಿನ ಮಾತುಕತೆ
ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.