ಕ್ರಿಕೆಟ್ಭಾರತದ ಇತರೆ ತಂಡಗಳಿಗಿಂತ ಈ ತಂಡ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ: ರವಿ ಶಾಸ್ತ್ರೀ
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ನೀಡುತ್ತಿದ್ದರೂ ಈ ಹಿಂದಿನ 15-20 ವರ್ಷಗಳ ಭಾರತದ ಇತರೆ ತಂಡಗಳಿಗಿಂತ ಈ ತಂಡ ವಿದೇಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರೀ ಸಮರ್ಥಿಸಿಕೊಂಡಿದ್ದಾರೆ.