ರಾಜ್ಯಹೆಚ್.ಡಿ ದೇವೇಗೌಡರಿಗೆ 94ನೇ ಜನ್ಮದಿನದ ಸಂಭ್ರಮ: ವ್ಹೀಲ್ಚೇರ್ನಲ್ಲೇ ಕುಳಿತು ಸಾರ್ವಜನಿಕರ ಹಿತಕ್ಕಾಗಿ ಹೋರಾಟದ ಸಂಕಲ್ಪ!
ಹಿರಿಯ ರಾಜಕಾರಣಿಯಾಗಿರುವ ದೇವೇಗೌಡರಿಗೆ ಆಯುರಾರೋಗ್ಯ ಮತ್ತು ಮತ್ತಷ್ಟು ಕಾಲ ನಾಡಿನ ಜನರ ಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ.