ರಾಜ್ಯKSRTC ಬಸ್ನಲ್ಲಿ ಸೀಟಿಗಾಗಿ ಜಗಳ: ಮಹಿಳಾ ಕಂಡಕ್ಟರ್ ಮೇಲೇ ಹಲ್ಲೆ ಮಾಡಿದ ಮಹಿಳೆ; ವಿಡಿಯೋ ವೈರಲ್
ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಮದ್ಯಪಾನ ಮಾಡಿದ್ದ ಮಹಿಳಾ ಪ್ರಯಾಣಿಕರೊಬ್ಬರು ಸೀಟಿಗಾಗಿ ಗಲಾಟೆ ನಡೆಸಿ, ಮಹಿಳಾ ನಿರ್ವಾಹಕಿಯ ಮೇಲೆ ಮೊದಲು ಹಲ್ಲೆ ನಡೆಸಿದ್ದಾರೆ.