fight

ಬೆಂಗಳೂರು: ದುಬಾರಿ ಶಾಲಾ ಶುಲ್ಕ, ಹೋರಾಟಕ್ಕೆ ಪೋಷಕರು ಮುಂದು!
ಖಾಸಗಿ ಶಾಲೆಗಳಲ್ಲಿ ಶುಲ್ಕದ ವಿಚಾರದಲ್ಲಿ ಸರ್ಕಾರ ಮತ್ತು ನ್ಯಾಯಾಲಯಗಳಿಂದ ಯಾವುದೇ ನೆರವು ದೊರೆಯದ ಕಾರಣ ಪೋಷಕರು ಪರಸ್ಪರ ನೆರವಾಗುವ ಮೂಲಕ ಹೋರಾಟಕ್ಕೆ ಮುಂದಾಗಿದ್ದಾರೆ.

ಚಿಕ್ಕಮಗಳೂರು: ಕಾಂಗ್ರೆಸ್ ಸಭೆಯಲ್ಲಿ ಕೈಕೈ ಮಿಲಾಯಿಸಿದ ಕಾರ್ಯಕರ್ತರು, ಆಂತರಿಕ ಬಿಕ್ಕಟ್ಟು ಸ್ಫೋಟ
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡಬಾರದು ಎಂದು ಹಲವು ಮುಖಂಡರು ಧ್ವನಿ ಎತ್ತಿ ಆಕ್ರೋಶ ವ್ಯಕ್ತಪಡಿಸಿದ ಮತ್ತು ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆಯಿತು.

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ,ಸಾಮಾಜಿಕ ನ್ಯಾಯದ ಪರ ಹೋರಾಟ- ಸಿದ್ದರಾಮಯ್ಯ
ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ, ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ: ದೇಶಾದ್ಯಂತ ಪಕ್ಷದ ಕಾರ್ಯಕರ್ತರಿಂದ ನನಗೆ ಬೆಂಬಲ ಇದೆ ಎಂದ ಶಶಿ ತರೂರು
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೋರಾಟ ನಡೆಸಲು ತನಗೆ ದೇಶಾದ್ಯಂತ ಪಕ್ಷದ ಕಾರ್ಯಕರ್ತರ ಬೆಂಬಲವಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರು ಸೋಮವಾರ ಹೇಳಿದ್ದಾರೆ.

ದುಬೈನಿಂದ ಕೊಚ್ಚಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು
ಶನಿವಾರ ದುಬೈನಿಂದ ಬಂದ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ನಂತರ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

2024 ಲೋಕಸಭಾ ಚುನಾವಣೆ ಮೋದಿ, ಕೇಜ್ರಿವಾಲ್ ನಡುವಿನ ಹೋರಾಟ: ಮನೀಶ್ ಸಿಸೋಡಿಯಾ
2024ರ ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡುವಣ ಹೋರಾಟವಾಗಿರಲಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಹೇಳಿದ್ದಾರೆ.

ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ನಟ ಸೋನು ಸೂದ್ ಕರೆ
ದೇಶದ ಬೆನ್ನು ಬಿಡದಂತೆ ಕಾಡುತ್ತಿರುವ ಮಹಾಮಾರಿ ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ಬಾಲಿವುಡ್ ನಟ ಸೋನು ಸೂದ್ ಅವರು ಕರೆ ನೀಡಿದ್ದಾರೆ.

ಸಿದ್ಧು, ಡಿಕೆಶಿ ಹುನ್ನಾರ, ಪೆಟ್ಟು ಕೊಡುವರೆ ಬೆಳಗಾವಿ ಮತದಾರ!
ಕೊರೋನಾ ಅಟ್ಟಹಾಸ, ಮತ್ತೊಂದು ಕಡೆ ನೆತ್ತಿ ಸುಡುವ ರಣಬಿಸಿಲಿನಲ್ಲಿ ಬೇಡವೆಂದರೂ ಮೂರು ಕ್ಷೇತ್ರಗಳ ಉಪಚುನಾವಣೆ ಮನೆಯ ಬಾಗಿಲಿಗೆ ಬಂದಿದೆ. ನಾಳಿದ್ದು ಶನಿವಾರ ಬೆಳಗಾವಿ ಲೋಕಸಭಾ ಮತ್ತು ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಇಂದು ಸಂಜೆಯೇ ಬಹಿರಂಗ ಪ್ರಚಾರ ಅಂತ್ಯವಾಗಿದೆ.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ- ರಾಹುಲ್ ಗಾಂಧಿ
ಮೋದಿ ಸರ್ಕಾರ ನಕಲಿ ಎಫ್‌ಐಆರ್ ಮೂಲಕ ರೈತರ ಬಲವಾದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ, ವಿರೋಧಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

