fight

ಕರ್ನಾಟಕ: ಭದ್ರಾ ಅಭಯಾರಣ್ಯದಲ್ಲಿ ಹುಲಿ ಸಾವು, ಕಾದಾಟ ಶಂಕೆ
ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಕೋವಿಡ್-19 ವಿರುದ್ಧ ಸಕ್ರಿಯವಾಗಿ ಹೋರಾಡಿ: 'ಜನ ಆಂದೋಲನ' ಅಭಿಯಾನಕ್ಕೆ ಪ್ರಧಾನಿ ಮೋದಿ ಕರೆ
ಭಾರತದಲ್ಲಿ ಕೋವಿಡ್-19 ವಿರುದ್ಧದ ಹೋರಾಟ ಜನಸ್ನೇಹಿಯಾಗಿದ್ದು ಕೊರೋನಾ ವಿರುದ್ಧ ಹೋರಾಡಲು ಎಲ್ಲರೂ ಜತೆಗೂಡಿ ಸಂಘಟಿತರಾಗೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹೋರಾಡಲು ಎಐಸಿಸಿ ಯುವ ನಾಯಕ ರಾಹುಲ್ ಗಾಂಧಿಯವರೇ ಸೂಕ್ತ ವ್ಯಕ್ತಿಯಾಗಿದ್ದು, ಸಾಂಸ್ಥಿಕ ಚುನಾವಣೆಯ ನಂತರ ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗುವ ವಾತಾವರಣವಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಯುದ್ಧದಲ್ಲಿ ಸೈನಿಕರನ್ನು ತೃಪ್ತಿಗೊಳಿಸುವುದು ಮುಖ್ಯ, ವೈದ್ಯರ ಕಷ್ಟದ ಬಗ್ಗೆ ಯೋಚಿಸಿ:ಸುಪ್ರೀಂ ಕೋರ್ಟ್
ಯುದ್ಧದಲ್ಲಿ ಸೈನಿಕರನ್ನು ಅಸಂತೋಷಗೊಳಿಸಲಾಗುವುದಿಲ್ಲ. ಅವರ ಕುಂದುಕೊರತೆ, ಕಷ್ಟಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಹಣ ನೀಡಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿದ ಘಟನೆ ನಡೆದಿದೆ.

ಕೊರೋನಾ ನಿಯಂತ್ರಣಕ್ಕೆ ಪಿಎಂ-ಕೇರ್ಸ್ ನಿಂದ 3,100 ಕೋಟಿ ರೂ. ಬಿಡುಗಡೆ
ಕೊರೋನಾ ವಿರುದ್ಧದ ಹೋರಾಟ, ವೈರಾಣು ನಿಯಂತ್ರಣಕ್ಕೆ ಪಿಎಂ-ಕೇರ್ಸ್ ನಿಂದ 3,100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

ಅಪಘಾತ: ರಸ್ತೆ ಮಧ್ಯೆಯೇ ಕೈ ಕೈ ಮಿಲಾಯಿಸಿದ ವಿದ್ಯಾರ್ಥಿಗಳು, ಸಂಚಾರ ದಟ್ಟಣೆಗೆ ಹೈರಾಣಾದ ಸವಾರರು
ಕಾರು ಅಪಘಾತ ವಿಚಾರವಾಗಿ ಪಂಚತಾರಾ ಹೋಟೆಲ್ ನಲ್ಲಿ ಹೋಳಿ ಹಬ್ಬದ ಸಂಭ್ರಮ ಮುಗಿಸಿ ತೆರಳುತ್ತಿದ್ದ ವಿದ್ಯಾರ್ಥಿಗಳು ರಸ್ತೆ ಮಧ್ಯೆಯೇ ಕೈ ಕೈಮಿಲಾಯಿಸಿದ ಪರಿಣಾಮ, ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾದ ಘಟನೆ ರೇಸ್ ಕೋರ್ಟ್ ರಸ್ತೆಯಲ್ಲಿ ನಡೆದಿದೆ.

ಶಾಸಕರ ಹೊಡೆದಾಟ: ಬಿಜೆಪಿಯಿಂದ ಶಾಸಕರನ್ನು ರಕ್ಷಿಸಿಕೊಳ್ಳಲು ಹೋದ ಕಾಂಗ್ರೆಸ್ ತಾನೇ ಹಳ್ಳಕ್ಕೆ ಬಿದ್ದಿತೆ?
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಕಳೆದ ಶುಕ್ರವಾರ ಸಿಎಲ್ ಪಿ ಸಭೆ ಕರೆಯುವವರೆಗೂ ಎಲ್ಲವೂ ಸರಿಯಾಗಿತ್ತು. ...

ಇಂತ ಕೀಳು ಮಟ್ಟದ ರಾಜಕಾರಣ ಎಂದು ನೋಡಿಲ್ಲ: ಕಾಂಗ್ರೆಸ್ ಶಾಸಕರ ಹೊಡೆದಾಟ ಕುರಿತು ಪರಮೇಶ್ವರ್
ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಹೊಡೆದಾಟದ ಕುರಿತಂತೆ ಬೇಸರ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು 30 ವರ್ಷಗಳ ನನ್ನ ರಾಜಕೀಯ...

ಬಳ್ಳಾರಿಯ ಕರಾಳ ರಾಜಕೀಯದ ಮುಖದ ಅನಾವರಣ: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೆ ಏನು ಕಾರಣ!
ಮತ್ತೊಬ್ಬರ ಬಾಯಿಗೆ ಆಹಾರವಾಗುವುದನ್ನು ತಪ್ಪಿಸಲು, ನಮ್ಮ ಶಾಸಕರನ್ನು ರೆಸಾರ್ಟ್ ನಿಂದ ವಾಪಸ್ ಬರಲು ಸೂಚಿಸಿದ್ದೇವೆ ಎಂದು ಕಾಂಗ್ರೆಸ್ ...

