ಸಿನಿಮಾ ಸುದ್ದಿಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣ: ನಿರ್ಮಾಪಕರಿಂದ 10 ಲಕ್ಷ ರೂ. ಪರಿಹಾರದ ಭರವಸೆ!
ನಿರ್ದೇಶಕ ಗುರು ದೇಶಪಾಂಡೆ ನಿರ್ಮಾಣದ ‘ಲವ್ ಯೂ ರಚ್ಚು’ ಚಿತ್ರೀಕರಣದಲ್ಲಿ ಸಂಭವಿಸಿದ ವಿದ್ಯುದಾಘಾತದಲ್ಲಿ ಮೃತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದ್ದಾರೆ ಎನ್ನಲಾಗಿದೆ.