ಚಿತ್ರೀಕರಣ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.