fighter

ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!
ವಿನೋದ್ ಪ್ರಭಾಕರ್ ಅಭಿನಯದ, ನೂತನ್ ಉಮೇಶ್ ನಿರ್ದೇಶನದ ಫೈಟರ್ ಚಿತ್ರದ ಬಹು ನಿರೀಕ್ಷಿತ ಟೀಸರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸೋಮಶೇಖರ್ ಕಟ್ಟಿಗೆಹಳ್ಳಿ ನಿರ್ಮಾಣದ ಈ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಅಕ್ಟೋಬರ್‌ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವು!
"ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ.

ಯುದ್ಧದಲ್ಲಿ ಮಹಿಳಾ ಪೈಲಟ್ ಗಳಿಗೆ ಅವಕಾಶ
ಭಾರತೀಯ ವಾಯುಪಡೆಯಲ್ಲಿ ಇನ್ನು ಮುಂದೆ ಮಹಿಳಾ ಪೈಲಟ್ ಗಳು ಯುದ್ಧದಲ್ಲಿ ಭಾಗಿಯಾಗಲಿದ್ದಾರೆ. ರಕ್ಷಣಾ ಇಲಾಖೆ...


