Fighting

ಕೊಹ್ಲಿ-ಗಂಭೀರ್ ನಡುವೆ 'ಫೈಟಿಂಗ್'? ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದು ಏನು?
ಐಪಿಎಲ್ ವೇಳೆ ಗಂಭೀರ್ ಮತ್ತು ಕೊಹ್ಲಿ ನಡುವೆ ಜಗಳವಾದ ನಂತರ ಇವರಿಬ್ಬರ ನಡುವೆ ಈಗಲೂ ಉತ್ತಮ ಸಂಬಂಧ ಇಲ್ಲ ಎನ್ನಲಾಗುತ್ತಿದೆ.

ಇರಾನ್ ಎಂಬ ದೇಶಕ್ಕೆ ಸಮರಾಂಗಣದಲ್ಲಿ ಬಡಿದಾಡಲು ಪ್ರೇರೇಪಿಸುತ್ತಿರುವ ಅಂಶ ಯಾವುದದು? (ತೆರೆದ ಕಿಟಕಿ)
ಇವತ್ತಿಗೆ ಇಸ್ರೇಲನ್ನು ಎದುರುಹಾಕಿಕೊಂಡಿರುವ ಇರಾನನ್ನು ಪ್ರೇರೇಪಿಸುತ್ತಿರುವ ಅಂಶ ಯಾವುದು ಹಾಗಾದರೆ? ತೈಲ ಇದೆ ಎಂಬಂಶ ಬಿಟ್ಟರೆ ಇರಾನ್ ಯಾವ ಕೋನದಲ್ಲೂ ಇವತ್ತಿಗೆ ಆರ್ಥಿಕ ಬಲಾಢ್ಯ ದೇಶವೇನಲ್ಲ.

ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ
ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ-ಕೈ ಮಿಲಾಯಿಸಲು ಜನಪ್ರತಿನಿಧಿಗಳು ಮುಂದಾಗಿದ್ದ ಘಟನೆ ನಡೆದಿದೆ.

ಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ವಿಚಾರಕ್ಕೆ ಜಗಳ: ಕೈ ಕೈ ಮಿಲಾಯಿಸಿಕೊಂಡ ಸಾ ರಾ ಮಹೇಶ್ ಪುತ್ರ-ಪತ್ರಕರ್ತನ ಮಗ
ಹೊಟೇಲ್ ನಲ್ಲಿ ಊಟ ಮಾಡಿ ಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕ ಸಾ ರಾ ಮಹೇಶ್ ಮತ್ತು ಪತ್ರಕರ್ತರೊಬ್ಬರ ಪುತ್ರನ ಮಧ್ಯೆ ಗಲಾಟೆಯಾದ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ಸದೃಢ ಜೊತೆಗಾರ: ಪ್ರಧಾನಿ ಮೋದಿ
ಭಾರತದ 100 ಕೋಟಿ ಲಸಿಕೆ ಡೋಸ್ ಮೈಲಿಗಲ್ಲು ಬಗ್ಗೆ ಜಾಗತಿಕ ನಾಯಕರ ಅಭಿನಂದನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ದೃಢವಾದ ಪಾಲುದಾರನಾಗಿದೆ ಎಂದು ಹೇಳಿದ್ದಾರೆ.

ಆಡಳಿತ ಯಂತ್ರದಲ್ಲಿ ಮಿತಿಮೀರಿರುವ ಅಹಂ, ಪ್ರತಿಷ್ಠೆ; ಅಧಿಕಾರಿಗಳನ್ನು ನಿಯಂತ್ರಿಸಲು ಸರ್ಕಾರ ವಿಫಲ; ಜನರ ಬದುಕು ಮೂರಾಬಟ್ಟೆ!
ಮೈಸೂರಿನ ಇಬ್ಬರು ಉನ್ನತ ಅಧಿಕಾರಿಗಳ ಅಸಹಕಾರ, ವೈಮಸ್ಸು ತಾರಕಕ್ಕೇರುವರೆಗೂ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳದಿರುವುದು ಅವರ ನಿಷ್ಕ್ರಿಯತೆಗೆ ನಿದರ್ಶನವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

ಕೇರಳದ ಕಾಸರಗೋಡು ಜಿಲ್ಲೆ ಕೊರೋನಾ ವೈರಸ್ ನ್ನು ಸಮರ್ಥವಾಗಿ ಎದುರಿಸಿದ್ದು ಹೇಗೆ?
ಕೇರಳ ರಾಜ್ಯದ ಮಂಗಳೂರು ಗಡಿಯಲ್ಲಿರುವ ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಶಂಕಿತ ಪ್ರಕರಣ ವರದಿಯಾಗಿದ್ದು ಜನವರಿ 31ರಂದು. ನಂತರ ಜಿಲ್ಲೆಯಲ್ಲಿ ನಿಯಂತ್ರಣ ಮಾಡಲು ಸಾಧ್ಯವಿಲ್ಲದ ರೀತಿಯಲ್ಲಿ ವ್ಯಾಪಿಸಿತು. ಒಂದು-ಒಂದೂವರೆ ತಿಂಗಳಲ್ಲಿಯೇ ಹಲವು ಮಂದಿಯಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಹುಟ್ಟಿಸಿತ್ತು.

ಹಾವಿನೊಂದಿಗೆ ನಾಲ್ಕು ಬೆಕ್ಕುಗಳ ಕಾದಾಟ: ಶಾಕಿಂಗ್ ವಿಡಿಯೋ!
ವಿಷಪೂರಿತ ನಾಗರ ಹಾವಿನ ಜೊತೆ ನಾಲ್ಕು ಬೆಕ್ಕುಗಳು ಕಾದಾಟ ನಡೆಸುತ್ತಿರುವ ಭಯಾನಕ ವಿಡಿಯೋವನ್ನು ನಟ ನೀಲ್ ನಿತಿನ್ ಮುಖೇಶ್ ತಮ್ಮ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗಂಡ-ಹೆಂಡತಿ ಜಗಳ ಬಿಡಿಸಲು ಹೋಗಿ ಹೆಣವಾದ
ಗಂಡ-ಹೆಂಡತಿಯ ಜಗಳ ಬಿಡಿಸಲು ಹೋದ ವ್ಯಕ್ತಿ ಕೊಲೆಯಾದ ಘಟನೆ ಇಲ್ಲಿನ ಕಸಾರಾ ಪಟ್ಟಣದಲ್ಲಿ...

