ರಾಜ್ಯಮುಖ್ಯಮಂತ್ರಿ ಕಚೇರಿಯಲ್ಲಿ ಮಹತ್ವದ ಕಡತ ನಾಪತ್ತೆ: ಲಂಚ, ಮಂಚದ ಪರಿಣಾಮವೇ ಇದಕ್ಕೆ ಕಾರಣ ಎಂದ ಕಾಂಗ್ರೆಸ್
ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರ್ಯಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?. ಸಿಎಂ ಕಚೇರಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.