file nomination

ಲೋಕಸಭಾ ಚುನಾವಣೆ: ಮೇ 14ಕ್ಕೆ ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು.

ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ, ಸುನೀಲ್ ಬೋಸ್, ಕೆ ಜಯಪ್ರಕಾಶ್ ಹೆಗ್ಡೆ ಸೇರಿ ಹಲವರು ನಾಮಪತ್ರ ಸಲ್ಲಿಕೆ
ಕರ್ನಾಟಕದಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಬಳ್ಳಾರಿ: ಏಪ್ರಿಲ್ 12ರಂದು ಶ್ರೀರಾಮುಲು ನಾಮಪತ್ರ ಸಲ್ಲಿಕೆ
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 19 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

