ದೇಶಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ
ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.