ದೇಶಮರಾಠ ಸಮುದಾಯ ಮೀಸಲಾತಿಗೆ ವಿರೋಧ: ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ
ಮರಾಠ ಮೀಸಲಾತಿ ಕಾಯ್ದೆ ವಿರೋಧಿಸಿ ಬಾಂಬೈ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಕೆವಿಯಟ್ ಅರ್ಜಿ ಸಲ್ಲಿಸಿದ ಬಳಿಕ ವಕೀಲ ಗುಣರತ್ನ ಸಡವರ್ಟಿ ಎಂಬವರು ಈ ಅರ್ಜಿ ದಾಖಲಿಸಿದ್ದಾರೆ