ರಾಜ್ಯಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆ
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.