ದೇಶಮಹಾರಾಷ್ಟ್ರ ರಾಜಕೀಯ: ಅಜಿತ್ ಪವಾರ್ ಸೇರಿದಂತೆ 9 ಶಾಸಕರ ವಿರುದ್ಧ ಎನ್ ಸಿಪಿ ಅನರ್ಹತೆ ಅರ್ಜಿ ಸಲ್ಲಿಕೆ
ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿ ಏಕನಾಥ್ ಶಿಂಧೆ ಸರ್ಕಾರ ಸೇರ್ಪಡೆಗೊಂಡ ನಂತರ ಬಿಕ್ಕಟ್ಟಿಗೆ ಸಿಲುಕಿದ ಎನ್ ಸಿಪಿ, ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ.