ರಾಜ್ಯಗೌಪ್ಯ ಕಡತಗಳು ನಾಪತ್ತೆ: ಠಾಣೆ ಮೆಟ್ಟಿಲೇರಿದ RDPR ಇಲಾಖೆ!
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿಯ ಕಡತ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ ಎರಡು ಕಡತಗಳೂ ಕೂಡ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.