ಐರನ್ ಲೇಡಿ ಇರೋಮ್ ಶರ್ಮಿಳಾ ಅವರು ಮಣಿಪುರ ವಿಧಾನಸಭೆ ಚುನಾವಣೆಗೆ ತೌಬಾಲ್ ಕ್ಷೇತ್ರದಿಂದ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.