ದೇಶಅಬಕಾರಿ ನೀತಿ: ತಿಹಾರ್ ಜೈಲಿನಲ್ಲಿ ಸಿಬಿಐ ವಿಚಾರಣೆ ವಿರುದ್ಧ ಬಿಆರ್ಎಸ್ ನಾಯಕಿ ಕವಿತಾ ಅರ್ಜಿ ಸಲ್ಲಿಕೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ತನ್ನನ್ನು ಪ್ರಶ್ನಿಸಲು ಸಿಬಿಐಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರತ್ ರಾಷ್ಟ್ರ ಸಮಿತಿಯ ಎಂಎಲ್ಸಿ ಕೆ ಕವಿತಾ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಕಾನೂನು ಪ್ರಕ್ರಿಯೆಯನ್ನು ವಿಫಲಗೊಳಿಸಿದೆ.