ರಾಜ್ಯಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.