ದೇಶಮದುವೆಯಾದ ಆರು ತಿಂಗಳಲ್ಲೇ ವಿಚ್ಚೇದನ ಅರ್ಜಿ ಸಲ್ಲಿಸಿದ ಲಾಲೂ ಪುತ್ರ ತೇಜ್ ಪ್ರತಾಪ್
ಮದುವೆಯಾದ ಆರು ತಿಂಗಳಲ್ಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ , ತನ್ನ ಪತ್ನಿಯಿಂದ ವಿಚ್ಚೇದನ ಕೋರಿ ಪಾಟ್ನಾದ ಸಿವಿಲ್ ನ್ಯಾಯಾಲದಲ್ಲಿ ವಿಚ್ಚೇದನ ಅರ್ಜಿ ದಾಖಲಿಸಿದ್ದಾರೆ.