ರಾಜಕೀಯಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದ ಅಭ್ಯರ್ಥಿಗಳ ನಾಮಪತ್ರಿಕೆ ಸಲ್ಲಿಕೆ ಆರಂಭ, ಆನ್ ಲೈನ್ ನಲ್ಲಿ ಸಲ್ಲಿಸಲು ಅವಕಾಶ
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮುಂದಿನ ತಿಂಗಳು ಮೇ 10ರಂದು ಏಕದಿನ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂದು ಏಪ್ರಿಲ್ 13ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿ ಏಪ್ರಿಲ್ 20ರವರೆಗೆ ಮುಂದುವರಿಯಲಿದೆ.