ರಾಜ್ಯKarnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.