ರಾಜ್ಯಬೆಂಗಳೂರು: ಕೆಪಿಸಿಎಲ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 56ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಬಿಯಾಗಿದ್ದು, ಇದರಲ್ಲಿ ಕೆಪಿಸಿಎಲ್ ನೌಕರರ ಅಪಾರ ಶ್ರಮವಿದೆ ಎಂದರು.