ಸಿನಿಮಾ ಸುದ್ದಿಅರ್ಜುನ್ ಸರ್ಜಾ ವಿರುದ್ಧ ಆರೋಪ: 7 ದಿನಗಳಲ್ಲಿ ಸಾಕ್ಷ್ಯ ನೀಡುವಂತೆ ಶ್ರುತಿ ಹರಿಹರನ್'ಗೆ ಮುನಿರತ್ನ ಸೂಚನೆ
ದಕ್ಷಿಣ ಭಾರತದ ಖ್ಯಾತ ಚಿತ್ರ ನಂಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಮಾಡಿರುವ ಮೀ ಟೂ ಆರೋಪದ ವಿರುದ್ಧ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಮುನಿರತ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ...