film chamber

ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ: ಕರ್ನಾಟಕದ ಹಿತ ಕಾಪಾಡುವಂತೆ ಸರ್ಕಾರಕ್ಕೆ ಆಗ್ರಹ
ಕಾವೇರಿ ವಿಚಾರದಲ್ಲಿ ಕನ್ನಡ ಚಿತ್ರರಂಗ ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲಲಿದೆ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ಹೋರಾಟಗಳಲ್ಲಿ ಕನ್ನಡ ಚಿತ್ರರಂಗ ಸದಾ ಮುಂಚೂಣಿಯಲ್ಲೇ ನಿಂತಿದೆ. ನಮ್ಮ ರೈತರ ಋಣ ನಮ್ಮ ಮೇಲಿದೆ.

ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದ 'ಸಂಜು ವೆಡ್ಸ್ ಗೀತಾ' ಟೀಂ: ಫಿಲ್ಮ್ ಚೇಂಬರ್‌ಗೆ ದೂರು!
ಶ್ರೀನಗರ ಕಿಟ್ಟಿ ಹಾಗೂ ರಚಿತಾರಾಮ್ ಅಭಿನಯದ ಸಂಜು ವೆಡ್ಸ್ ಗೀತಾ-2 ಸಿನಿಮಾ ಇತ್ತೀಚೆಗಷ್ಟೇ ರಿ ರೀಲೀಸ್ ಆಗಿತ್ತು. ಆದರೆ ಪ್ರಚಾರ ಕಾರ್ಯದಲ್ಲಿ ನಾಯಕಿ ಭಾಗಿಯಾಗಿಲ್ಲ.

ಫಿಲ್ಮ್ ಚೇಂಬರ್ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ಎನ್.ಎಮ್. ಸುರೇಶ್ ಆಯ್ಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಶನಿವಾರ) ನಡೆದ ಚುನಾವಣೆಯಲ್ಲಿ 2023ನೇ ಸಾಲಿಗೆ ಅಧ್ಯಕ್ಷರಾಗಿ ನಿರ್ಮಾಪಕ, ವಿತರಕ ಎನ್.ಎಮ್. ಸುರೇಶ್ ಆಯ್ಕೆಯಾಗಿದ್ದಾರೆ.

#MeToo: ನಟಿ ಶ್ರುತಿ ಹರಿಹರನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಿರಿಯ ನಟ ರಾಜೇಶ್ ದೂರು
ಲೂಸಿಯಾ ಖ್ಯಾತಿಯ ನಟಿ ಶ್ರುತಿ ಹರಿಹರನ್ #MeToo ಅಭಿಯಾನದಲ್ಲಿ ದಕ್ಷಿಣ ಭಾರತದ ಖ್ಯಾತ ನಟ, ಕನ್ನಡಿಗ ಅರ್ಜುನ್ ಸರ್ಜಾ ವಿರುದ್ಧ ಮಾಡಿದ ಲೈಂಗಿಕ ಕಿರುಕುಳ ಆರೋಪ ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪರ- ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ.

ನಿರ್ಮಾಪಕರು ಡಬ್ಬಾ ಸಿನಿಮಾ ಮಾಡಿದ್ರೆ ಡಬ್ಬಾನೆ ಆಗ್ತಾರೆ: ಸಂಜನ ವಿರುದ್ಧ ದೂರು
ನಿರ್ಮಾಪಕರು ಡಬ್ಬಾ ಸಿನಿಮಾ ಮಾಡಿದರೆ ಡಬ್ಬಾನೆ ಆಗ್ತಾರೆ ಎಂಬ ಹೇಳಿಕೆ ನೀಡಿದ್ದ ನಟಿ ಸಂಜನಾ ವಿರುದ್ಧ ನಿರ್ಮಾಪಕರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ...

ಚಲನಚಿತ್ರ ವಾಣಿಜ್ಯ ಮಂಡಳಿಗೆ ದಂಡ
ಸಿನೆಮಾ ಮತ್ತು ಟಿವಿ ಧಾರಾವಾಹಿಗಳ ಡಬ್ಬಿಂಗ್ ಅನ್ನು ತಡೆ ಹಿಡಿದಿದ್ದಕ್ಕೆ ಸಂಬಂಧಿಸಿದಂತೆ ಭಾರತೀಯ ಸ್ಪರ್ಧಾತ್ಮಕ ಆಯೋಗವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಟಿಲಿವಿಷನ್ ಅಸೋಸಿಯೇಷ ನ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಕರ...

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಚಲನಚಿತ್ರ ವಾಣಿಜ್ಯ ಮಂಡಳಿ ತಪ್ಪೇನಿದೆ?
ಮಿತಿಮೀರಿ ಬೆಳೆದ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಲಾಗುತ್ತದೆ. ಇಡೀ ರಾಜ್ಯಕ್ಕೆ ಇದ್ದ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಉತ್ತರ ಕರ್ನಾಟಕ ಭಾಗಕ್ಕೆವಿಂಗಡಣೆ ಮಾಡಿದರೆ ತಪ್ಪೇನಿದೆ ಎಂದು ಚಲನಚಿತ್ರ ನಿರ್ದೇಶಕ ಸುರೇಶ ಹೆಬ್ಳೀಕರ್ ಪ್ರಶ್ನಿಸಿದ್ದಾರೆ...

